neenu nann jeeva
ನೀನು ನನ್ನ ಜೀವ
ನನ್ನ ಜೀವ ನೀನು ನಿನ್ನ ಜೀವ ನಾನು, ನಮ್ಮಿಬ್ಬರ ಜೀವದ ಭಾವನೆಗಳು ಕವಿತೆಯಾಗಿ ಮೂಡಿ ಜೀವನವ ಸುಂದರಗೊಳಿಸಿದೆ.
ಮಂಗಳವಾರ, ಫೆಬ್ರವರಿ 1, 2011
ನನ್ನ ಪ್ರೀತಿ
ನೀನು ಕಾಯಿಸಿದೆ ಕಾಡಿ ಕೋಪಿಸಿದೆ
ನಾನು ಸ್ನೇಹಿಸಿದೆ ಮೆಚ್ಚಿ ಪ್ರೀತಿಸಿದೆ
ನೀನು ನಗಿಸಿದೆ ಮೆಲ್ಲಗೆ ಮುದ್ದಿಸಿದೆ
ನಾನು ಹಾಡಿದೆ ಪ್ರೀತಿಯ ವರ್ಣಿಸಿದೆ
ನೀನು ಆಡಿಸಿದೆ ಸರಸದ ಮೋಡಿ ಮಾಡಿಸಿದೆ
ನಾನು ನಿನ್ನವಳಾದೆ ಜೀವದ ಪ್ರೇಯಸಿಯಾದೆ
2 ಕಾಮೆಂಟ್‌ಗಳು:
chaitra
ಫೆಬ್ರವರಿ 14, 2011 ರಂದು 07:14 AM ಸಮಯಕ್ಕೆ
superagideeeee...
ಪ್ರತ್ಯುತ್ತರ
ಅಳಿಸಿ
ಪ್ರತ್ಯುತ್ತರಗಳು
ಪ್ರತ್ಯುತ್ತರ
Kirti
ಫೆಬ್ರವರಿ 16, 2011 ರಂದು 11:45 PM ಸಮಯಕ್ಕೆ
thanx chitra
ಪ್ರತ್ಯುತ್ತರ
ಅಳಿಸಿ
ಪ್ರತ್ಯುತ್ತರಗಳು
ಪ್ರತ್ಯುತ್ತರ
ಕಾಮೆಂಟ್ ಅನ್ನು ಸೇರಿಸಿ
ಇನ್ನಷ್ಟು ಲೋಡ್ ಮಾಡಿ...
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
superagideeeee...
ಪ್ರತ್ಯುತ್ತರಅಳಿಸಿthanx chitra
ಪ್ರತ್ಯುತ್ತರಅಳಿಸಿ